Versions
KNV ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
ERVKN ಯೇಸು, “ಈ ಬಗೆಯ ದೆವ್ವವನ್ನು ಪ್ರಾರ್ಥನೆಯಿಂದ ಮಾತ್ರ ಬಿಡಿಸಲು ಸಾಧ್ಯ” ಎಂದು ಉತ್ತರಿಸಿದನು.
IRVKN ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರ § ಕೆಲವು ಮೂಲಪ್ರತಿಗಳಲ್ಲಿ ಉಪವಾಸ ಹಾಗೂ ಪ್ರಾರ್ಥನೆಯಿಂದ ಎಂದು ಬರೆಯಲಾಗಿದೆ. ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು. PS