Versions
KNV ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
ERVKN ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,
IRVKN ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,