Bible Versions
Bible Books

Matthew 10:21 (KJVP) King James Version with Strong Number

Versions

KNV   ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ERVKN   “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us