Versions
KNV ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
ERVKN ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?
IRVKN ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ‡ ಪಿಶಾಚಿಗಳ ಒಡೆಯನು ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?