Bible Versions
Bible Books

Matthew 10:37 (KJVP) King James Version with Strong Number

Versions

KNV   ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ERVKN   “ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us