Bible Versions
Bible Books

Matthew 11:24 (KJVP) King James Version with Strong Number

Versions

KNV   ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
ERVKN   ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಪರಿಸ್ಥಿತಿ ಸೊದೋಮಿಗಿಂತಲೂ ದುಸ್ಥಿತಿಗೆ ಒಳಗಾಗುವುದು ಎಂದು ನಾನು ನಿನಗೆ ಹೇಳುತ್ತೇನೆ.”
IRVKN   ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us