Versions
KNV ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
ERVKN ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.