Bible Versions
Bible Books

Matthew 12:40 (KJVP) King James Version with Strong Number

Versions

KNV   ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
ERVKN   ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೊ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.
IRVKN   ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us