Versions
KNV ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
ERVKN ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. ಬಳಿಕ ಅವರು ಯೇಸುವಿನ ಬಳಿಗೆ ಹೋಗಿ ಸಂಭವಿಸಿದ್ದನ್ನೆಲ್ಲ ತಿಳಿಸಿದರು.
IRVKN ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು. PS