Bible Versions
Bible Books

Matthew 14:35 (KJVP) King James Version with Strong Number

Versions

KNV   ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.
ERVKN   ಅಲ್ಲಿದ್ದ ಜನರು ಯೇಸುವನ್ನು ನೋಡಿದರು. ಆತನು ಯಾರೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಅವರು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಯೇಸು ಬಂದಿದ್ದಾನೆ ಎಂದು ತಿಳಿಸಿದರು. ಜನರು ರೋಗಗಳಿಂದ ಬೇನೆಗಳಿಂದ ನರಳುತ್ತಿದ್ದವರನ್ನೆಲ್ಲ ಆತನ ಬಳಿಗೆ ತಂದರು.
IRVKN   ಸ್ಥಳದ ಜನರು ಆತನ ಗುರುತನ್ನು ಹಿಡಿದು ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us