Versions
KNV ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
ERVKN ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.
IRVKN ಆದರೆ ಯೇಸು ಹೇಳಿದ್ದೇನೆಂದರೆ * ಮತ್ತಾ 10:6: “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.