Bible Versions
Bible Books

Matthew 18:25 (KJVP) King James Version with Strong Number

Versions

KNV   ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
ERVKN   ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.
IRVKN   ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us