Bible Versions
Bible Books

Matthew 18:29 (KJVP) King James Version with Strong Number

Versions

KNV   ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.
ERVKN   “ಆ ಸೇವಕನು ಅವನ ಕಾಲಿಗೆ ಬಿದ್ದು, ‘ಸ್ವಲ್ಪ ತಾಳ್ಮೆಯಿಂದಿರು. ನಾನು ನಿನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುತ್ತೇನೆ’ ಎಂದು ಬೇಡಿಕೊಂಡನು.
IRVKN   ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us