Bible Versions
Bible Books

Matthew 1:23 (KJVP) King James Version with Strong Number

Versions

KNV   ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್‌ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ERVKN   ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)
IRVKN   § ಯೆಶಾ 7:14 “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು;
ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
‘ದೇವರು ನಮ್ಮ ಕೂಡ ಇದ್ದಾನೆಂದು’ ಹೆಸರಿನ ಅರ್ಥ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us