Versions
KNV ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;
ERVKN ಯೋಸೇಫನು ಎಚ್ಚರಗೊಂಡ ಮೇಲೆ ಪ್ರಭುವಿನ ದೂತನು ಕನಸಿನಲ್ಲಿ ಹೇಳಿದ್ದಂತೆಯೇ ಮರಿಯಳನ್ನು ಪತ್ನಿಯನ್ನಾಗಿ ಸ್ವೀಕರಿಸಿಕೊಂಡನು.
IRVKN ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.