Versions
KNV ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
ERVKN ಅರಾಮನು ಅಮ್ಮಿನಾದಾಬನ ತಂದೆ. ಅಮ್ಮಿನಾದಾಬನು ನಹಶೋನನ ತಂದೆ. ನಹಶೋನನು ಸಲ್ಮೋನನ ತಂದೆ.
IRVKN ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು.