Versions
KNV ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
ERVKN ಆಸನು ಯೆಹೋಷಾಫಾಟನ ತಂದೆ. ಯೆಹೋಷಾಫಾಟನು ಯೆಹೋರಾಮನ ತಂದೆ. ಯೆಹೋರಾಮನು ಉಜ್ಜೀಯನ ತಂದೆ.
IRVKN ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.