Bible Versions
Bible Books

Matthew 22:11 (KJVP) King James Version with Strong Number

Versions

KNV   ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
ERVKN   “ಆಗ ರಾಜನು ಜನರನ್ನೆಲ್ಲ ನೋಡಲು ಒಳಗೆ ಬಂದನು. ಮದುವೆಗೆ ಯೋಗ್ಯವಾದ ಬಟ್ಟೆಯನ್ನು ಧರಿಸಿಕೊಂಡಿಲ್ಲದ ಒಬ್ಬ ಮನುಷ್ಯನನ್ನು ರಾಜನು ಕಂಡು,
IRVKN   ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us