Versions
KNV ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
ERVKN ಆದರೆ ಪೇತ್ರನು, “ನಾನು ನಿನ್ನೊಂದಿಗೆ ಸತ್ತರೂ ಸರಿ, ನಿನ್ನನ್ನು ನಿರಾಕರಿಸುವುದಿಲ್ಲ” ಅಂದನು. ಉಳಿದ ಶಿಷ್ಯರು ಸಹ ಅದೇ ರೀತಿ ಹೇಳಿದರು.
IRVKN ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು. PS