Bible Versions
Bible Books

Matthew 27:7 (KJVP) King James Version with Strong Number

Versions

KNV   ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
ERVKN   ಆದ್ದರಿಂದ ಅವರು ಹಣದಿಂದ “ಕುಂಬಾರನ ಹೊಲ” ಎಂಬ ಜಮೀನನ್ನು ಕೊಂಡುಕೊಳ್ಳಲು ತೀರ್ಮಾನಿಸಿದರು. ಜೆರುಸಲೇಮಿಗೆ ಪ್ರವಾಸ ಬಂದವರು ಸತ್ತರೆ, ಅವರನ್ನು ಹೊಲದಲ್ಲಿ ಸಮಾಧಿ ಮಾಡಬೇಕೆಂದು ನಿರ್ಧರಿಸಲಾಯಿತು.
IRVKN   ಬಳಿಕ ಆಲೋಚನೆಮಾಡಿ ಅ. ಕೃ. 1:18,19 ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us