Bible Versions
Bible Books

Matthew 28:13 (KJVP) King James Version with Strong Number

Versions

KNV   ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
ERVKN   ಅವರು ಸೈನಿಕರಿಗೆ, “ರಾತ್ರಿ ವೇಳೆಯಲ್ಲಿ ನಾವು ನಿದ್ರಿಸುತ್ತಿದ್ದಾಗ ಯೇಸುವಿನ ಶಿಷ್ಯರು ಬಂದು ಅವನ ದೇಹವನ್ನು ಕದ್ದೊಯ್ದರೆಂದು ಜನರಿಗೆ ತಿಳಿಸಿರಿ.
IRVKN   “ ‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us