Versions
KNV ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
ERVKN ಶಿಷ್ಯರು ಬೆಟ್ಟದ ಮೇಲೆ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು. ಆದರೆ ಕೆಲವು ಶಿಷ್ಯರು ಆತನೇ ನಿಜವಾದ ಯೇಸು ಎಂಬುದನ್ನು ನಂಬಲಿಲ್ಲ.
IRVKN ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.