Bible Versions
Bible Books

Matthew 28:18 (KJVP) King James Version with Strong Number

Versions

KNV   ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ERVKN   ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.
IRVKN   ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us