Versions
KNV ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
ERVKN ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.
IRVKN ‡ ಮಾರ್ಕ 16:15,16; ಲೂಕ 24:47 ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.