Versions
KNV ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.
ERVKN “ರಾಮದಲ್ಲಿ ಬೊಬ್ಬೆಯು ಕೇಳಿಸಿತು. ಅದು ಬಹು ಗೋಳಾಟದ ಮತ್ತು ದುಃಖದ ಬೊಬ್ಬೆಯಾಗಿತ್ತು. ರಾಹೇಲಳು ತನ್ನ ಮಕ್ಕಳಿಗಾಗಿ ಅಳುವಳು; ಅವರು ಸತ್ತುಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲಳು.” ಯೆರೆಮೀಯ 31:15
IRVKN ‡ ಯೆರೆ 31:15 “ರಾಮದಲ್ಲಿ ಬೊಬ್ಬೆಯು ಕೇಳಿಸಿತು; ಆಕ್ರಂದನವೂ ಬಹು ಗೋಳಾಟವೂ ಉಂಟಾದವು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಗೋಳಾಡಿ ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದಲಾರದೆ ಇದ್ದಳು” ಎಂಬುದೇ. PEPS