Versions
KNV ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
ERVKN ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.
IRVKN ಆತನಿಗೆ ಯೋಹಾನನು § ಯೇಸು ಪಾಪವನ್ನೇ ಮಾಡದೆ ಇದ್ದರಿಂದ ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,