Bible Versions
Bible Books

Matthew 5:33 (KJVP) King James Version with Strong Number

Versions

KNV   ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
ERVKN   “ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
IRVKN   “ಮತ್ತು, ನೀನು ಸುಳ್ಳಾಣೆಯಿಡಬಾರದು; * ವಿಮೋ 20:7; ಯಾಜ 19:12 ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us