Versions
KNV ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
ERVKN “ನಿನ್ನ ಸ್ನೇಹಿತರನ್ನು ಪ್ರೀತಿಸು ಮತ್ತು ನಿನ್ನ ಶತ್ರುಗಳನ್ನು ದ್ವೇಷಿಸು ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.
IRVKN ‡ ಯಾಜ 19:17,18 “ ‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.