Versions
KNV ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
ERVKN ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯಲೇ? ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ.