Versions
KNV ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
ERVKN “ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.