Bible Versions
Bible Books

Micah 1:12 (KJVP) King James Version with Strong Number

Versions

KNV   ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
ERVKN   ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರ ದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us