Versions
KNV ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ERVKN ಯಾಕೋಬಿನ ನಾಯಕರೇ, ಇಸ್ರೇಲಿನ ಪ್ರಧಾನರೇ, ನನಗೆ ಕಿವಿಗೊಡಿರಿ! ಸರಿಯಾದ ಜೀವಿತವನ್ನು ನೀವು ದ್ವೇಷಿಸುತ್ತೀರಿ. ನೆಟ್ಟಗಿರುವದನ್ನು ಡೊಂಕಾಗಿ ನೀವು ಮಾಡುವಿರಿ.
IRVKN ನ್ಯಾಯಕ್ಕೆ ಅಸಹ್ಯಪಟ್ಟು,
ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ,
ಇಸ್ರಾಯೇಲ್ ಮನೆತನದ ಅಧಿಪತಿಗಳೇ,