Bible Versions
Bible Books

Micah 7:10 (KJVP) King James Version with Strong Number

Versions

KNV   ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
ERVKN   “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡಿಯುವರು.
IRVKN   “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು
ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು.
ನಾನು ಅವರನ್ನು ಕಣ್ಣಾರೆ ನೋಡುವೆನು.
ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us