Bible Versions
Bible Books

Micah 7:14 (KJVP) King James Version with Strong Number

Versions

KNV   ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ERVKN   “ಆದುದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us