Bible Versions
Bible Books

Micah 7:20 (KJVP) King James Version with Strong Number

Versions

KNV   ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ERVKN   ನೀನು ಯಾಕೋಬನಿಗೆ ನಂಬಿಗಸ್ತನಾಗುವಿ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ. ನಂಬಿಗಸ್ತನಾಗುವಿ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.
IRVKN   ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ
ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ,
ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us