Versions
KNV ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.
ERVKN ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿಬಿಡುವನು.
IRVKN ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು * ತನ್ನ ವಿರೋಧಿಗಳನ್ನು ನಿನವೆ ಪಟ್ಟಣ. ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು. PEPS