Bible Versions
Bible Books

Nehemiah 10:32 (KJVP) King James Version with Strong Number

Versions

KNV   ಇದಲ್ಲದೆ ಸಮ್ಮುಖದ ರೊಟ್ಟಿಗೋಸ್ಕರವೂ ನಿತ್ಯ ಕಾಣಿಕೆಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆ ಗಳಲ್ಲಿಯೂ ಅರ್ಪಿಸುವ ನಿತ್ಯ ದಹನಬಲಿಗಳಿಗೋ ಸ್ಕರವೂ ನೇಮಿಸಿದ ಹಬ್ಬಗಳಿಗೋಸ್ಕರವೂ ಪರಿಶುದ್ಧ ವಾದವುಗಳಿಗೋಸ್ಕರವೂ
ERVKN   “ದೇವಾಲಯವನ್ನು ನಡಿಸುವ ಖರ್ಚಿನ ಜವಾಬ್ದಾರಿಕೆಯನ್ನು ನಾವು ಹೊರುತ್ತೇವೆ. ನಾವು ಒಂದು ಬೆಳ್ಳಿನಾಣ್ಯವನ್ನು ಪ್ರತಿವರ್ಷ ನಮ್ಮ ದೇವರಿಗೆ ಕಾಣಿಕೆ ಕೊಡುತ್ತೇವೆ. ಇದು ದೇವಾಲಯದ ಕೆಲಸ ಕಾರ್ಯಗಳಿಗೆ ಉಪಯೋಗಿಲ್ಪಡಬೇಕು.
IRVKN   ವರ್ಷಕ್ಕೆ ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು * ಒಂದು ಶೆಕೆಲಿನ ಮೂರನೆಯ ಒಂದು ಭಾಗವನ್ನು ಆದರೆ ಸುಮಾರು 4 ಗ್ರಾಂ ಬೆಳ್ಳಿ. ದೇವಾಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us