Versions
KNV ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
ERVKN ಆಗ ನಾನು ಎಲ್ಯಾಷೀಬನು ಮಾಡಿದ ಬಗ್ಗೆ ಬಹಳವಾಗಿ ಸಿಟ್ಟುಗೊಂಡೆನು. ಟೋಬೀಯನು ಉಪಯೋಗಿಸುತ್ತಿದ್ದ ಕೋಣೆಯೊಳಗಿದ್ದ ಅವನ ಸಾಮಾನುಗಳನ್ನೆಲ್ಲಾ ಹೊರಕ್ಕೆಳೆದು ಬಿಸಾಕಿದೆನು.
IRVKN ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿದೆನು.