Bible Versions
Bible Books

Nehemiah 3:3 (KJVP) King James Version with Strong Number

Versions

KNV   ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.
ERVKN   ಹಸ್ಸೆನಾಹನ ಗಂಡುಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣೆಗಳನ್ನಿಟ್ಟು ಭದ್ರಪಡಿಸಿದರು.
IRVKN   ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು ತಿರುಗುಣಿ ಅಗುಳಿಗಳನ್ನು ಇರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us