Bible Versions
Bible Books

Nehemiah 8:4 (KJVP) King James Version with Strong Number

Versions

KNV   ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
ERVKN   ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ ಮತ್ತು ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ ಮತ್ತು ಮೆಷುಲ್ಲಾಮ್ ನಿಂತಿದ್ದರು.
IRVKN   ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us