Versions
KNV ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
ERVKN ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.
IRVKN ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. PEPS