Versions
KNV ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.
ERVKN ಅದಕ್ಕೆ ಮೋಶೆ, “ಯೆಹೋವನೇ, ಇಲ್ಲಿ ಆರು ಲಕ್ಷ ಗಂಡಸರು ನನ್ನೊಂದಿಗೆ ಇದ್ದಾರೆ. ಆದಾಗ್ಯೂ ನೀನು ಇವರಿಗೆ ಮಾಂಸ ಕೊಡುವುದಾಗಿಯೂ ಇವರು ಒಂದು ತಿಂಗಳೆಲ್ಲಾ ಅದನ್ನು ತಿನ್ನುವುದಾಗಿಯೂ ನೀನು ಹೇಳುತ್ತಿರುವೆ.
IRVKN ಅದಕ್ಕೆ ಮೋಶೆ, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು, ಆದರೂ ನೀನು, ‘ಇವರಿಗೆ ಒಂದು ತಿಂಗಳು ಪೂರ್ತಿಯಾಗಿ ಮಾಂಸವನ್ನು ತಿನ್ನಲು ಕೊಡುತ್ತೇನೆ’ ಎಂದು ಹೇಳಿದ್ದೀ.