Versions
KNV ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ
ERVKN ಕಾನಾನ್ ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಬೆಟ್ಟದ ಸೀಮೆಗೆ ನೆಗೆವ್ ಮೂಲಕ ಹತ್ತಿ ಹೋಗಿ
IRVKN ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.