Versions
KNV ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
ERVKN ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ. ನನ್ನನ್ನು ತಿರಸ್ಕರಿಸಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.
IRVKN ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.