Bible Versions
Bible Books

Numbers 14:43 (KJVP) King James Version with Strong Number

Versions

KNV   ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
ERVKN   ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
IRVKN   ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us