Bible Versions
Bible Books

Numbers 15:25 (KJVP) King James Version with Strong Number

Versions

KNV   ಯಾಜಕನು ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
ERVKN   “ಈ ರೀತಿಯಲ್ಲಿ ಇಸ್ರೇಲರ ಇಡೀ ಸಮುದಾಯದವರ ಕ್ಷಮೆಗಾಗಿ ಯಾಜಕನು ಪ್ರಾಯಶ್ಚಿತ್ತ ಮಾಡುವನು. ಯಾಕೆಂದರೆ ಅದು ತಿಳಿಯದೆ ಮಾಡಿದ ತಪ್ಪಾಗಿತ್ತು ಮತ್ತು ತಪ್ಪಿಗಾಗಿ ಅವರು ತಮ್ಮ ಅರ್ಪಣೆಯನ್ನು ಯೆಹೋವನಿಗೆ ಕಾಣಿಕೆಯಾಗಿ ತಂದರು ಮತ್ತು ಯೆಹೋವನ ಎದುರಿನಲ್ಲಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿದರು.
IRVKN   ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us