Versions
KNV ಅಪವಿತ್ರನಾದವನಿಗೋಸ್ಕರ ಸುಡಲ್ಪಟ್ಟ ಪಾಪ ಕಳೆಯುವ ಹಸುವಿನ ಬೂದಿಯನ್ನು ತಕ್ಕೊಂಡು ಒಂದು ಪಾತ್ರೆಯೊಳಗಿಟ್ಟು ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು
ERVKN “ಆದ್ದರಿಂದ ಅಶುದ್ಧ ವ್ಯಕ್ತಿಯನ್ನು ಶುದ್ಧೀಕರಿಸುವುದಕ್ಕಾಗಿ ಶುದ್ಧೀಕರಣ ಯಜ್ಞದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ತೆಗೆದುಕೊಂಡು ಹರಿಯುವ ನೀರನ್ನು ಅದರ ಮೇಲೆ ಸುರಿಯಬೇಕು.
IRVKN “ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.