Versions
KNV ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ.
ERVKN ನಿಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷಿತೋಟಗಳಲ್ಲಿಯಾಗಲಿ ಹಾದು ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.
IRVKN ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು. PEPS