Bible Versions
Bible Books

Numbers 23:11 (KJVP) King James Version with Strong Number

Versions

KNV   ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
ERVKN   ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು! ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟೆ” ಎಂದು ಹೇಳಿದನು.
IRVKN   ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us