Versions
KNV ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
ERVKN ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸದೆ ಕಡೇ ಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು.
IRVKN {ಬಿಳಾಮನ ಎರಡನೆಯ ದೈವವಾಣಿ} PS ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.